ಬೆಂಗಳೂರು: ಆರ್ಸಿಬಿ ವಿಜಯೋತ್ಸವದ ವೇಳೆ ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ವಿಷಾದ ವ್ಯಕ್ತಪಡಿಸಿದ್ದಾರೆ.
.Bengaluru Stampede | ಸಂಭ್ರಮವಲ್ಲ, ಶೋಕಸಾಗರ: 11 ಸಾವು.Bengaluru Stampede | ಅನಾಹುತ ತಂದ ಅಭಿಮಾನದ ಹುಚ್ಚು ಉನ್ಮಾದ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮುರ್ಮು ಅವರು, ‘ಬೆಂಗಳೂರಿನ ಕ್ರೀಡಾಂಗಣದಲ್ಲಿ ನಡೆದ ದುರಂತಲ್ಲಾದ ಜೀವಹಾನಿ ಆಘಾತಕಾರಿ ಮತ್ತು ಹೃದಯವಿದ್ರಾವಕವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.
.Bengaluru Stampede | ದುರಂತಕ್ಕೆ ಸರ್ಕಾರವೇ ಹೊಣೆ: ಟೀಕೆಗಳ ಸುರಿಮಳೆ.Bengaluru Stampede | ಹೃದಯವಿದ್ರಾವಕ ಘಟನೆ: ಮೋದಿ.
ಅಹಮದಾಬಾದ್ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾಗಿಯಾಗಿದ್ದ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಬೆಂಗಳೂರಿನಲ್ಲಿ ನಡೆದ ದುರಂತಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ‘ಬೆಂಗಳೂರಿನ ದುರಂತದಲ್ಲಿ ಮೃತರಾದವರ ಸಂಬಂಧಿಗಳು ಮತ್ತು ಗಾಯಗೊಂಡವರ ನೋವಿನಲ್ಲಿ ನಾನು ಮತ್ತು ಅಕ್ಷತಾ ಭಾಗಿಯಾಗಿದ್ದೇವೆ. ನಾವು ನಿಮ್ಮೊಂದಿಗೆ ಸಂಭ್ರಮಾಚಾರಣೆ ಮಾಡಿದ್ದೆವು; ಆದರೆ, ಈಗ ಶೋಕಾಚರಣೆ ಮಾಡುತ್ತಿದ್ದೇವೆ’ ಎಂದು ಹೇಳಿದ್ದಾರೆ.
.Bengaluru Stampede | ಚಿನ್ನಸ್ವಾಮಿ ಕ್ರೀಡಾಂಗಣದೊಳಗೆ ಸಂಭ್ರಮ; ಹೊರಗೆ ನೂಕಾಟ.Bengaluru Stampede | ಕಾಲ್ತುಳಿತ ದುರಂತ; ಹೃದಯ ಒಡೆದಿದೆ: ವಿರಾಟ್ ಕೊಹ್ಲಿ.Bengaluru Stampede | ತುಂಬಿದ ಕಣ್ಣಾಲಿ; ದಿಕ್ಕು ತೋಚದ ಸ್ಥಿತಿ.Bengaluru Stampede | ಈ ದುರಂತ ನಿರೀಕ್ಷಿಸಿರಲಿಲ್ಲ: ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.