ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ಹುಡ್ಗೀರ್ ಕಪ್ ಗೆದ್ದಾಯ್ತು, ಹುಡ್ಗೂರು ಗೆಲ್ತಾರೆ- ಆರ್‌ಸಿಬಿ ಫ್ಯಾನ್ಸ್

Published 25 ಮಾರ್ಚ್ 2024, 14:07 IST
Last Updated 25 ಮಾರ್ಚ್ 2024, 14:07 IST
ಅಕ್ಷರ ಗಾತ್ರ

ಸೋಮವಾರ ಆರ್‌ಸಿಬಿ vs ಪಂಜಾಬ್ ಮ್ಯಾಚ್ ನಡೆಯಲಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್‌ಸಿಬಿ ಅಭಿಮಾನಿಗಳು ಜೈಕಾರ ಹಾಕುತ್ತಿದ್ದಾರೆ. ಸೋತರೂ ಗೆದ್ದರೂ ಆರ್‌ಸಿಬಿ ಅಭಿಮಾನಿಗಳಾಗೆ ಇರುತ್ತೇವೆ ಎಂದು ಅಭಿಮಾನ ಪ್ರದರ್ಶಿಸಿದ್ದಾರೆ. ಅಭಿಮಾನಿಗಳು ಏನು ಹೇಳಿದ್ದಾರೆ ಈ ವಿಡಿಯೊದಲ್ಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT