ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಆವೃತ್ತಿಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ಈ ನಡುವೆ, ಆರಂಭಿಕ 20 ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ ಪಂದ್ಯವು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ 2024ರ ರನ್ನರ್ ಅಪ್ ಸನ್ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಮಾರ್ಚ್ 28ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದು, ಕಳೆದ ಬಾರಿಯ ಉದ್ಘಾಟನಾ ಪಂದ್ಯದಲ್ಲೂ ಕೂಡ ಆರ್ಸಿಬಿ ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಮೊದಲ 20 ಪಂದ್ಯಗಳಲ್ಲಿ ಆರ್ಸಿಬಿ ವೇಳಾಪಟ್ಟಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್– ಮಾರ್ಚ್ 28

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ – ಏಪ್ರಿಲ್–5

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್– ಏಪ್ರಿಲ್–10

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ – ಏಪ್ರಿಲ್–12

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.