ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಸಿಬಿ ಟಿಕೆಟ್ ಮಾರಾಟ ಇಂದು

Last Updated 22 ಮಾರ್ಚ್ 2019, 20:03 IST
ಅಕ್ಷರ ಗಾತ್ರ

ಬೆಂಗಳೂರು: ಆರ್‌ಸಿಬಿ ಬೆಂಗಳೂರಿನಲ್ಲಿ ಆಡಲಿರುವ ಮೊದಲ ಪಂದ್ಯಗಳ ಟಿಕೆಟ್‌ ಮಾರಾಟ ಶನಿವಾರ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಮಾರಾಟ ಆರಂಭವಾಗಲಿದ್ದು ಲಭ್ಯವಿದ್ದರೆ ಸಂಜೆ ಆರು ಗಂಟೆಯ ವರೆಗೂ ಮುಂದುವರಿಯಲಿದೆ ಎಂದು ಕೆಎಸ್‌ಸಿಎ ತಿಳಿಸಿದೆ.

ಬೆಂಗಳೂರಿನಲ್ಲಿ ಮೊದಲ ಪಂದ್ಯ ಮಾರ್ಚ್ 28ಕ್ಕೆ ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯಲಿದ್ದು ಏಪ್ರಿಲ್ ಐದರಂದು ಕೋಲ್ಕತ್ತ ನೈಟ್‌ ರೈಡರ್ಸ್‌ ವಿರುದ್ಧ, ಏಪ್ರಿಲ್ ಏಳರಂದು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಪಂದ್ಯ ನಡೆಯಲಿದೆ.

ಹಾಸ್ಪಿಟಾಲಿಟಿ ಟಿಕೆಟ್‌ಗಳು 18 ಮತ್ತು 19ನೇ ಸಂಖ್ಯೆಯ ಗೇಟ್‌ನಲ್ಲಿ, ಗ್ಯಾಲರಿ ಟಿಕೆಟ್‌ಗಳು ಎರಡನೇ ಸಂಖ್ಯೆಯ ಗೇಟ್‌ನಲ್ಲಿ ಮಾರಾಟಕ್ಕಿವೆ ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT