ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 23ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಭರ್ಜರಿ ಜಯ ಗಳಿಸಿದೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಖನೌ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ರನ್ಗಾಗಿ ಓಡುತ್ತಿರುವ ದೃಶ್ಯ

ಲಖನೌ ಸೂಪರ್ ಜೈಂಟ್ಸ್ ತಂಡದ ದಿಗ್ವೇಶ್ ಸಿಂಗ್ ಕ್ಯಾಚ್ ಹಿಡಿಯಲು ಪ್ರಯತ್ನಿಸಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ಅವರ ವಿಕೆಟ್ ಪಡೆದ ನಂತರ ಪ್ರಿನ್ಸ್ ಯಾದವ್, ಐಡೆನ್ ಮಾರ್ಕ್ರಮ್ ಸಂಭ್ರಮ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ಅಬ್ಬರ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟಿಮ್ ಡೇವಿಡ್ ಅವರ ಆಟದ ಪರಿ

ಲಖನೌ ವಿರುದ್ಧ ಗೆದ್ದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ರೊಮಾರಿಯೊ ಶೆಫರ್ಡ್ ಮತ್ತು ಟಿಮ್ ಡೇವಿಡ್ ಸಂಭ್ರಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.