ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL |RCB vs GT: ಗುಜರಾತ್‌ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ರೋಚಕ ಜಯ

Published 4 ಮೇ 2024, 17:24 IST
Last Updated 4 ಮೇ 2024, 17:24 IST
ಅಕ್ಷರ ಗಾತ್ರ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ವಿರುದ್ಧ ಆರ್‌ಸಿಬಿ ತಂಡ 4 ವಿಕೆಟ್‌ಗಳ ಜಯ ಸಾಧಿಸಿದೆ.

ಟಾಸ್‌ ಗೆದ್ದ ಆರ್‌ಸಿಬಿ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ 19.3 ಓವರ್‌ಗಳಿಗೆ 147 ರನ್‌ಗಳಿಸಿ ಆಲ್‌ ಔಟ್‌ ಆಗಿತ್ತು. ಈ ಸಾಧಾರಣ ಗುಗಿ ಬೆನ್ನಟ್ಟಿದ ಆರ್‌ಸಿಬಿ 13.4 ಓವರ್‌ಗಳಿಗೆ 6 ವಿಕೆಟ್‌ ನಷ್ಟಕ್ಕೆ 152 ರನ್‌ ಗಳಿಸಿ ರೋಚಕ ಜಯ ಸಾಧಿಸಿದೆ.

ಡುಪ್ಲೆಸಿ 23 ಬೌಲ್‌ಗೆ 64 ರನ್‌ ಗಳಿಸಿದರೆ ವಿರಾಟ್‌ ಕೊಹ್ಲಿ 27 ಬೌಲ್‌ಗೆ 42 ರನ್‌ ಗಳಿಸಿದ್ದರು. ಕೊನೆಯಲ್ಲಿ ಜೊತೆಯಾದ ದಿನೇಶ್‌ ಕಾರ್ತಿಕ್‌ ಮತ್ತು ಸ್ವಪ್ನಿಲ್ ಸಿಂಗ್ ತಲಾ 21 ಹಾಗೂ ರನ್‌ ಗಳಿಸಿ ತಂಡದ ಗೆಲುವಿಗೆ ಹೆಗಲಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT