ಒಂದು ಸಾಲಿನಲ್ಲಿ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ನಡೆಯಲಿರುವ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟನ್ಸ್ ತಂಡದ ಸವಾಲನ್ನು ಎದುರಿಸಲಿದೆ.

AND IT COMES DOWN TO THE LAST TWO STANDING! ❤️💙#TATAIPL | #Final | #TheFinalLeap | #RCBvGT pic.twitter.com/oINSqOjKhv
— IndianPremierLeague (@IPL) May 29, 2026
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.