ಲಖನೌ: ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಅವರಿಗೆ ₹ 30 ಲಕ್ಷ ದಂಡ ವಿಧಿಸಲಾಗಿದೆ.

ಮಂಗಳವಾರ ಏಕನಾ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಪಂದ್ಯದಲ್ಲಿ ನಿಗದಿಯ ಅವಧಿಯೊಳಗೆ ಓವರ್ಗಳನ್ನು ಮುಗಿಸಿರಲಿಲ್ಲ.

‘ಲಖನೌ ತಂಡವು ಮೂರನೇ ಸಲ ಸ್ಲೋ ಓವರ್ ರೇಟ್ ನಿಯಮ ಉಲ್ಲಂಘಿಸಿದೆ. ನಾಯಕ ಪಂತ್ ಅವರಿಗೆ ₹ 30 ಲಕ್ಷ ಮತ್ತು ತಂಡದ ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಉಳಿದೆಲ್ಲ ಆಟಗಾರರಿಗೂ ತಲಾ ₹ 12 ಲಕ್ಷ ಅಥವಾ ಪಂದ್ಯ ಶುಲ್ಕದ ಶೇ50ರಷ್ಟು ದಂಡ ಹಾಕಲಾಗಿದೆ’ ಎಂದು ಐಪಿಎಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
.ಭಾರತ ಟೆಸ್ಟ್ ತಂಡಕ್ಕೆ ಶುಭಮನ್ ಗಿಲ್ ನಾಯಕ; ಪಂತ್ ಉಪ ನಾಯಕ.ಒಂದೇ ಫ್ರೇಮ್ನಲ್ಲಿ ಧೋನಿ–ಗಂಭೀರ್: ಪಂತ್ ತಂಗಿ ಮದುವೆಯಲ್ಲಿ ಮಿಂಚಿದ ಕ್ರಿಕೆಟಿಗರು.ಆಸ್ಟ್ರೇಲಿಯಾ ನೆಲದಲ್ಲಿ ರಿಷಭ್ ಪಂತ್ ಅಪರೂಪದ ದಾಖಲೆ: ಭೇಷ್ ಎಂದ ಸಚಿನ್ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.