ಸೋಮವಾರ, ಸೆಪ್ಟೆಂಬರ್ 27, 2021
22 °C

ಮಹಿಳಾ ಕ್ರಿಕೆಟ್: ರೋಶನಿ ಶತಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಆರಂಭಿಕ ಬ್ಯಾಟರ್ ರೋಶಿನಿ ಕಿರಣ್ (101; 113ಎಸೆತ, 17 ಬೌಂಡರಿ) ಅಮೋಘ ಶತಕದ ಬಲದಿಂದ ‘ಸಿ’ ತಂಡವು ಬುಧವಾರ ಇಲ್ಲಿ ನಡೆದ 19 ವರ್ಷದೊಳಗಿನವರ ಅಂತರ ವಲಯ ಮಹಿಳಾ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಗೆದ್ದಿತು.

ಸಿ ತಂಡವು 5 ವಿಕೆಟ್‌ಗಳಿಂದ ಬಿ ತಂಡದ ಎದುರು ಜಯಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಬಿ ತಂಡವು ಚಾಂದಸಿ ಕೃಷ್ಣ (100 ರನ್)ಶತಕದ ಬಲದಿಂದ 47.4 ಓವರ್‌ಗಳಲ್ಲಿ 218 ರನ್ ಗಳಿಸಿತು. ಸಿ ತಂಡವು 44.1 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 219 ರನ್ ಗಳಿಸಿ ಜಯಿಸಿತು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.