ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೊಸೊ ನಿಧನಕ್ಕೆ ಐಐಸಿ ಸಂತಾಪ

Last Updated 18 ಏಪ್ರಿಲ್ 2019, 20:13 IST
ಅಕ್ಷರ ಗಾತ್ರ

ದುಬೈ: ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿ ಮುಖ್ಯಸ್ಥರಾಗಿದ್ದ ಪ್ಯಾಟ್ರಿಕ್‌ ರೊಸೊ ಅವರ ನಿಧನಕ್ಕೆ ಅಂತರರಾಷ್ಟ್ರೀಯ ಕ್ರಿಕೆಟ್‌ ಸಮಿತಿ ಸಂತಾಪ ವ್ಯಕ್ತಪಡಿಸಿದೆ.

85 ವರ್ಷದ ರೊಸೊ 1996ರಿಂದ 2001ರವರೆಗೆ ವೆಸ್ಟ್ಇಂಡೀಸ್ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದರು.2007ರಲ್ಲಿಏಕದಿನ ಕ್ರಿಕೆಟ್‌ ವಿಶ್ವಕಪ್ ಅನ್ನು ಕೆರಿಬಿಯನ್‌ ನಾಡಿನಲ್ಲಿ ಸುಸೂತ್ರವಾಗಿ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಐಸಿಸಿ ಮಂಡಳಿ ಸದಸ್ಯರಾಗಿ ‌ಕಾರ್ಯನಿರ್ವಹಿಸಿದ್ದರು ಎಂದು ಐಐಸಿ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT