ಕರ್ನಾಟಕ ರಾಜ್ಯೋತ್ಸವದ ಶುಭಾಶಯ ಕೋರಿದ ಆರ್‌ಸಿಬಿ

ಬೆಂಗಳೂರು: ಐಪಿಎಲ್‌ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಭಿಮಾನಿಗಳಿಗೆ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದೆ.
ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್, ಡೇನಿಯಲ್ ಕ್ರಿಸ್ಟಿಯನ್ ಹಾಗೂ ಕೈಲ್ ಜೇಮಿಸನ್ ಕನ್ನಡದಲ್ಲೇ ರಾಜ್ಯೋತ್ಸವದ ಶುಭ ಕೋರುವ ಮೂಲಕ ಗಮನ ಸೆಳೆದಿದ್ದಾರೆ.
"ಜಯ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ." 66 ನೇ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು! 💛❤️🙏#PlayBold #ನಮ್ಮRCB #KarnatakaRajyotsava pic.twitter.com/8xmwXC6ikn— Royal Challengers Bangalore (@RCBTweets) November 1, 2021
ಕನ್ನಡಿಗ ದೇವದತ್ತ ಪಡಿಕ್ಕಲ್ ಸಹ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ.
ಇದನ್ನೂ ಓದಿ: IPL 2022: ಹೊಸ ಹರಾಜು ನೀತಿ ಬಹಿರಂಗಪಡಿಸಿದ ಬಿಸಿಸಿಐ
ಏತನ್ಮಧ್ಯೆ ಐಪಿಎಲ್ ಮೆಗಾ ಹರಾಜು ವರ್ಷಾಂತ್ಯದಲ್ಲಿ ನಡೆಯಲಿರುವುದರಿಂದ ಯಾವ ಯಾವ ಆಟಗಾರರನ್ನು ಆರ್‌ಸಿಬಿ ತನ್ನ ಬಳಿಯಲ್ಲಿ ಉಳಿಸಿಕೊಳ್ಳಲಿದೆ ಎಂಬುದು ಕುತೂಹಲವೆನಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.