ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಜು ಸ್ಯಾಮ್ಸನ್‌ಗೆ ₹ 12 ಲಕ್ಷ ದಂಡ

Published 11 ಏಪ್ರಿಲ್ 2024, 15:27 IST
Last Updated 11 ಏಪ್ರಿಲ್ 2024, 15:27 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರಿಗೆ ₹ 12 ಲಕ್ಷ ದಂಡ ವಿಧಿಸಲಾಗಿದೆ. 

ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಸಂಜು ನಾಯಕತ್ವದ ತಂಡವು ನಿಗದಿಯ ಸಮಯದೊಳಗೆ ಓವರ್‌ಗಳನ್ನು ಪೂರ್ಣಗೊಳಿಸಲಿಲ್ಲ. 

‘ಗುಜರಾತ್ ಟೈಟನ್ಸ್ ತಂಡದ ಎದುರಿನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಬೌಲಿಂಗ್ ಪೂರ್ಣಗೊಳಿಸಲು ಹೆಚ್ಚು ಅವಧಿ ತೆಗೆದುಕೊಂಡಿತು. ಅದರಿಂದಾಗಿ ನಾಯಕ ಸಂಜು ಅವರಿಗೆ ದಂಡ ವಿಧಿಸಲಾಗಿದೆ ’ ಎಂದು ಐಪಿಎಲ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT