ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್. ಶ್ರೀನಿವಾಸನ್ ಮಗಳು ರೂಪಾ ತಮಿಳುನಾಡು ಕ್ರಿಕೆಟ್ ಸಂಸ್ಥೆಗೆ ರಾಜೀನಾಮೆ

Last Updated 31 ಡಿಸೆಂಬರ್ 2021, 4:27 IST
ಅಕ್ಷರ ಗಾತ್ರ

ಚೆನ್ನೈ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಮಾಜಿ ಅಧ್ಯಕ್ಷ ಎನ್. ಶ್ರೀನಿವಾಸನ್ ಅವರ ಮಗಳು ರೂಪಾ ಗುರುನಾಥ್ ಅವರು ಗುರುವಾರ ತಮಿಳುನಾಡು ಕ್ರಿಕೆಟ್ ಸಂಸ್ಥೆ (ಟಿಎನ್‌ಸಿಎ) ಅಧ್ಯಕ್ಷೆಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

‘ವೈಯಕ್ತಿಕ ಕಾರಣಗಳಿಗಾಗಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ‘ ಎಂದು ಅವರು ತಿಳಿಸಿದ್ದಾರೆ.

2019ರಲ್ಲಿ ಅವರು ಅಧಿಕಾರ ವಹಿಸಿಕೊಂಡಿದ್ದರು. ಕ್ರಿಕೆಟ್ ಸಂಸ್ಥೆಗೆ ಮೊದಲ ಮಹಿಳಾ ಅಧ್ಯಕ್ಷೆಯಾಗಿ ನೇಮಕವಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT