ಲಂಡನ್: ಕ್ರಿಕೆಟ್ ದಿಗ್ಗಜ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 2019 ಐಸಿಸಿ ವಿಶ್ವಕಪ್ ಪಂದ್ಯದಲ್ಲಿ ವೀಕ್ಷಕ ವಿವರಣೆಕಾರರಾಗಿ ಪದಾರ್ಪಣೆ ಮಾಡಿದ್ದಾರೆ.ಲಂಡನ್ನ ದಿ ಓವಲ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ ವಿಶ್ವಕಪ್ ಪಂದ್ಯಾವಳಿಯ ಮೊದಲ ಪಂದ್ಯದ ವೀಕ್ಷಕ ವಿವರಣೆಯನ್ನು ನೀಡುವ ಮೂಲಕ ಸಚಿನ್ ಮತ್ತೊಮ್ಮೆ ಕ್ರಿಕೆಟ್ ಪ್ರೇಮಿಗಳನ್ನು ಬೆರಗುಗೊಳಿಸಿದ್ದಾರೆ.

ಭಾರತೀಯ ಕಾಲಮಾನ 3 ಗಂಟೆಗೆ ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ಮಧ್ಯೆ ಮೊದಲ ಪಂದ್ಯ ನಡೆದಿದ್ದು, ಮೊದಲು ಬ್ಯಾಟಿಂಗ್ಗಿಳಿದ ಇಂಗ್ಲೆಂಡ್ 8 ವಿಕೆಟ್ ನಷ್ಟದಲ್ಲಿ 311 ರನ್ ಕಲೆಹಾಕಿದೆ.

ಸಚಿನ್ ಓಪನ್ಸ್ ಎಗೈನ್, ಈ ಬಾರಿ ಕಾಮೆಂಟರಿ ಬಾಕ್ಸ್ನಲ್ಲಿ. ಮಧ್ಯಾಹ್ನ 1.30ರ ನಂತರ ಸ್ಟಾರ್ ಸ್ಪೋರ್ಟ್ಸ್ ನೋಡಿ ಎಂದು ಸ್ಟಾರ್ ಸ್ಫೋರ್ಟ್ಸ್ ಟ್ವೀಟ್ ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.