ಶುಕ್ರವಾರ, ಮೇ 27, 2022
23 °C

ಧೋನಿ ಜತೆಗಿನ ಫೋಟೊ ಪೋಸ್ಟ್ ಮಾಡಿದ ಸಾಕ್ಷಿ ಸಿಂಗ್: ಅಭಿಮಾನಿಗಳಲ್ಲಿ ಸಂಭ್ರಮ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Sakshi Singh

ಬೆಂಗಳೂರು: ಟೀಮ್ ಇಂಡಿಯಾ ಕ್ರಿಕೆಟ್ ಮಾಜಿ ಆಟಗಾರ ಮಹೇಂದ್ರ ಸಿಂಗ್ ಧೋನಿ, ಕ್ರೀಡಾ ಕ್ಷೇತ್ರದಲ್ಲಿ ತಮ್ಮದೇ ಆದ ಹೆಸರು ಮತ್ತು ಅಭಿಮಾನಿಗಳನ್ನು ಗಳಿಸಿದ್ದಾರೆ.

ಟೀಂ ಇಂಡಿಯಾ ಕ್ರಿಕೆಟ್ ತಂಡವನ್ನು ಅವರು ತೊರೆದಿದ್ದರೂ, ಐಪಿಎಲ್ ಟಿ20 ಚೆನ್ನೈ ಸೂಪರ್ ಕಿಂಗ್ಸ್ ಮೂಲಕ ಅವರು ಜನರಿಗೆ ಇನ್ನೂ ತಮ್ಮ ಆಟದ ಝಲಕ್ ತೋರಿಸುತ್ತಿದ್ದಾರೆ.

ಎಂಎಸ್ ಧೋನಿ ಅವರ ಪತ್ನಿ ಸಾಕ್ಷಿ ಸಿಂಗ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹೊಸ ಫೋಟೊ ಒಂದನ್ನು ಪೋಸ್ಟ್ ಮಾಡಿದ್ದಾರೆ.

ನಮ್ಮಿಬ್ಬರ ಗೆಳೆತನಕ್ಕೆ 14 ವರ್ಷಗಳು ಎಂದು ಸಾಕ್ಷಿ ಅವರು ಪತಿ ಧೋನಿ ಜತೆಗೆ ಫೋಟೊಗೆ ಪೋಸ್ ಕೊಟ್ಟಿದ್ದಾರೆ.

ಸಾಕ್ಷಿ ಫೋಟೊ, ಧೋನಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದ್ದು, ಸೆಲೆಬ್ರಿಟಿಗಳು ಕಾಮೆಂಟ್ ಮೂಲಕ ಶುಭಹಾರೈಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು