ಗುರುವಾರ , ಆಗಸ್ಟ್ 11, 2022
21 °C

ಡಿಸೆಂಬರ್‌ 11ರಿಂದ ಟೆನಿಸ್‌ ಬಾಲ್‌ ಕ್ರಿಕೆಟ್ ಟೂರ್ನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸತೀಶ್‌ರೆಡ್ಡಿ ಕಪ್ ಟೆನಿಸ್‌ ಬಾಲ್ ಕ್ರಿಕೆಟ್ ಟೂರ್ನಿಯು ಇದೇ 11ರಿಂದ 13ರವರೆಗೆ ನಡೆಯಲಿದೆ. ನಗರದ ಇಸ್ಲಾಮಿಯಾ ಕಾಲೇಜು ಮೈದಾನದಲ್ಲಿ ಟೂರ್ನಿ ಆಯೋಜನೆಯಾಗಿದೆ.

ವಿಜೇತ ತಂಡಕ್ಕೆ ₹ 1 ಲಕ್ಷ ಬಹುಮಾನ ಹಾಗೂ ಟ್ರೋಫಿ, ರನ್ನರ್‌ಅಪ್‌ ತಂಡಕ್ಕೆ ₹ 50,000 ಬಹುಮಾನ ಮೊತ್ತವಿದೆ.

ಮಾಹಿತಿಗಾಗಿ ಮೊ.ಸಂ. 7338323200, 9880478328 ಹಾಗೂ 9035779999 ಸಂಪರ್ಕಿಸಿ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.