ಭಾನುವಾರ, ಸೆಪ್ಟೆಂಬರ್ 19, 2021
23 °C

‘ಮಹಿಳೆಯರ ಐಪಿಎಲ್‌ ಸಾಧ್ಯತೆ’

ಪಿಟಿಐ Updated:

ಅಕ್ಷರ ಗಾತ್ರ : | |

ಶಾಂತಾ ರಂಗಸ್ವಾಮಿ

ನವದೆಹಲಿ: ಯುಎಇಯಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿ ಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ ಸಂದರ್ಭದಲ್ಲಿ ಮಹಿಳೆಯರ ಟಿ–20 ಚಾಲೆಂಜ್ ಆಯೋಜಿಸಲು ನಿರ್ಧರಿಸಿರುವುದರಿಂದ ಭವಿಷ್ಯದಲ್ಲಿ ಮಹಿಳೆಯರ ಐಪಿಎಲ್‌ಗೆ ಹಾದಿ ತೆರೆ ಯಲಿದೆ ಎಂದು ಬಿಸಿಸಿಐ ಅಪೆಕ್ಸ್ ಸಮಿತಿ ಸದಸ್ಯೆ ಶಾಂತಾ ರಂಗಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

‘ಬಿಸಿಸಿಐ ಮಹಿಳಾ ಕ್ರಿಕೆಟ್ ಬೆಳವ ಣಿಗೆಗಾಗಿ ಶ್ರಮಿಸುತ್ತಿದೆ ಎಂಬುದರಲ್ಲಿ ಸಂದೇಹ ಬೇಡ. ಇಂಥ ಕಠಿಣ ಸನ್ನಿವೇಶದಲ್ಲೂ ಟಿ–20 ಚಾಲೆಂಜ್ ಆಯೋಜಿಸಲು ಮುಂದಾಗಿರುವುದೇ ಇದಕ್ಕೆ ಸಾಕ್ಷಿ’ ಎಂದು ಅವರು ಸುದ್ದಿಸಂಸ್ಥೆಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು