ಸೋಮವಾರ, ಆಗಸ್ಟ್ 8, 2022
23 °C

ಕ್ರಿಕೆಟ್‌: ಶಿರಗುಪ್ಪಿ ಅಮಾನತು ಅವಧಿ ಪೂರ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ (ಕೆಎಸ್‌ಸಿಎ) ಎಲ್ಲ ತರಬೇತಿ ಚಟುವಟಿಕೆಗಳಿಂದ ಮೂರು ವರ್ಷ ಅಮಾನತಿಗೆ ಒಳಗಾಗಿದ್ದ ಅನುಭವಿ ಕೋಚ್‌ ಸೋಮಶೇಖರ ಶಿರಗುಪ್ಪಿ ಅವರ ಶಿಕ್ಷೆ ಅವಧಿ ಪೂರ್ಣಗೊಂಡಿದೆ.

ಈ ಕುರಿತು ಶಿರಗುಪ್ಪಿ ಅವರಿಗೆ ಇತ್ತೀಚೆಗೆ ಪತ್ರ ಕಳುಹಿಸಿರುವ ಕೆಎಸ್‌ಸಿಎ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಎನ್‌. ಪಾರ್ಥಸಾರಥಿ ‘2016ರ ನವೆಂಬರ್‌ನಿಂದ ಅರಂಭವಾಗಿದ್ದ ಅಮಾನತು 2019ರಲ್ಲಿ ಪೂರ್ಣಗೊಂಡಿದೆ’ ಎಂದು ತಿಳಿಸಿದ್ದಾರೆ.

ಇನ್ನು ಮುಂದೆ ಅವರು ಕೆಎಸ್‌ಸಿಎ ಎಲ್ಲ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬಹುದು. ಸದ್ಯಕ್ಕೆ ಹುಬ್ಬಳ್ಳಿಯಲ್ಲಿ ನೆಲೆಸಿದ್ದು, ತೇಜಲ್‌ ಶಿರಗುಪ್ಪಿ ಕ್ರಿಕೆಟ್ ಅಕಾಡೆಮಿ ನಡೆಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು