ಸೋಮವಾರ, ಮೇ 23, 2022
30 °C

ಸಿಕ್ಸ್‌ ಕ್ರಿಕೆಟ್ ಅಕಾಡೆಮಿಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸಿಕ್ಸ್ ಕ್ರಿಕೆಟ್ ಅಕಾಡೆಮಿಯು ಟೈಗರ್ ಕಪ್ 12 ವರ್ಷದೊಳಗಿನವರ ಕ್ರಿಕೆಟ್‌ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸಿದೆ.

ಇಲ್ಲಿಯ ಗ್ಲೋಬಲ್ ತಾಂತ್ರಿಕ ಅಕಾಡೆಮಿ ಮೈದಾನದಲ್ಲಿ ನಡೆದ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸಿಕ್ಸ್ ಅಕಾಡೆಮಿ ಏಳು ವಿಕೆಟ್‌ಗಳಿಂದ ಪ್ಯಾಂಥರ್ಸ್‌ ಕ್ರಿಕೆಟ್ ಅಕಾಡೆಮಿ ತಂಡವನ್ನು ಸೋಲಿಸಿತು.

ಸಂಕ್ಷಿಪ್ತ ಸ್ಕೋರು: ಪ್ಯಾಂಥರ್ಸ್ ಕ್ರಿಕೆಟ್ ಅಕಾಡೆಮಿ: 30 ಓವರ್‌ಗಳಲ್ಲಿ 9ಕ್ಕೆ 120 (ಪವನ್‌ದೀಪ್ ಭರದಖಾನೆ 49; ಹೃತಿಕ್ ಕುಮಾರ್ 5ಕ್ಕೆ 2). ಸಿಕ್ಸ್ ಅಕಾಡೆಮಿ: 16.4 ಓವರ್‌ಗಳಲ್ಲಿ 3ಕ್ಕೆ 121 (ಸಿದ್ಧಾಂತ್ ಶ್ರೀಕಾಂತ್‌ 24). ಫಲಿತಾಂಶ: ಸಿಕ್ಸ್ ಅಕಾಡೆಮಿಗೆ ಏಳು ವಿಕೆಟ್‌ಗಳ ಜಯ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು