ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್: ದಕ್ಷಿಣ ಆಫ್ರಿಕಾ ಜಯಭೇರಿ

Last Updated 23 ಫೆಬ್ರುವರಿ 2020, 19:51 IST
ಅಕ್ಷರ ಗಾತ್ರ

ಪರ್ತ್: ದಕ್ಷಿಣ ಆಫ್ರಿಕಾ ತಂಡವು ಇಲ್ಲಿ ನಡೆಯುತ್ತಿರುವ ಮಹಿಳೆಯರ ಟ್ವಿಂಟಿ–20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಭಾನುವಾರ ಇಂಗ್ಲೆಂಡ್ ವಿರುದ್ಧ 6 ವಿಕೆಟ್‌ಗಳಿಂದ ಜಯಿಸಿತು. ದಕ್ಷಿಣ ಆಫ್ರಿಕಾ ತಂಡದ ಡೇನ್‌ ವ್ಯಾನ್‌ ನೀಕರ್ಕ್‌ (46; 51ಎ, 2ಬೌಂ, 2ಸಿ) ಬ್ಯಾಟಿಂಗ್‌ನಲ್ಲಿ ಮಿಂಚಿದರು.

ಸಂಕ್ಷಿಪ್ತ ಸ್ಕೋರು: ಇಂಗ್ಲೆಂಡ್: 20 ಓವರ್‌ಗಳಲ್ಲಿ 8ಕ್ಕೆ123 (ಎಮಿ ಜೋನ್ಸ್‌ 23, ನಥಾಲಿ ಸೀವರ್ 50, ಮರಿಜಾನ್ ಕಾಪ್ 19ಕ್ಕೆ2, ಅಯಾಬೋಂಗಾ ಕಾಕಾ 25ಕ್ಕೆ3) ದಕ್ಷಿಣ ಆಫ್ರಿಕಾ: 19.4 ಓವರ್‌ಗಳಲ್ಲಿ 4ಕ್ಕೆ127 (ಡೇನ್ ವ್ಯಾನ್ ನೀಕರ್ಕ್ 46, ಮರಿಜಾನ್ ಕಾಪ್ 38, ಸೋಫಿಯಾ ಎಕ್ಸೆಲ್‌ಸ್ಟೋನ್ 19ಕ್ಕೆ2).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT