ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್‌: ಬೌಲ್ಟ್‌, ಸೌಥಿ ಬೌಲಿಂಗ್‌ ದಾಳಿಗೆ ಕುಸಿದ ಶ್ರೀಲಂಕಾ

Last Updated 23 ಆಗಸ್ಟ್ 2019, 19:45 IST
ಅಕ್ಷರ ಗಾತ್ರ

ಕೊಲಂಬೊ: ಟಿಮ್‌ ಸೌಥಿ ಹಾಗೂ ಟ್ರೆಂಟ್‌ ಬೌಲ್ಟ್‌ ಅವರ ಬೌಲಿಂಗ್‌ ದಾಳಿಗೆ ನಲುಗಿದ ಶ್ರೀಲಂಕಾ, ನ್ಯೂಜಿಲೆಂಡ್‌ ವಿರುದ್ಧದ ಎರಡನೇ ಟೆಸ್ಟ್‌ನ ಎರಡನೇ ದಿನಮೊದಲ ಇನಿಂಗ್ಸ್‌ನಲ್ಲಿ ಆರು ವಿಕೆಟ್‌ಗೆ 144 ರನ್‌ ಗಳಿಸಿದೆ. ಎರಡನೇ ದಿನವೂ ಪಂದ್ಯದಲ್ಲಿ ಮಳೆ ಹಸ್ತಕ್ಷೇಪ ಮಾಡಿತು.

ಪಿ.ಸಾರಾ ಓವಲ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಶುಕ್ರವಾರ ಕೇವಲ 29.3 ಓವರ್‌ಗಳ ಆಟ ಮಾತ್ರ ಸಾಧ್ಯವಾಯಿತು. ಗುರುವಾರ 85 ರನ್‌ಗೆಲಂಕಾ ಎರಡು ವಿಕೆಟ್ ಕಳೆದುಕೊಂಡಿತ್ತು.

ಸಂಕ್ಷಿಪ್ತ ಸ್ಕೋರು: ಶ್ರೀಲಂಕಾ ಮೊದಲ ಇನಿಂಗ್ಸ್: 66 ಓವರ್‌ಗಳಲ್ಲಿ 6 ವಿಕೆಟ್‌ಗೆ 144 (ದಿಮುತ್‌ ಕರುಣಾರತ್ನೆ 65, ಧನಂಜಯ ಡಿಸಿಲ್ವಾ ಔಟಾಗದೆ 32, ಆ್ಯಂಜೆಲೊ ಮ್ಯಾಥ್ಯೂಸ್‌ 32; ಟ್ರೆಂಟ್‌ ಬೌಲ್ಟ್ 33ಕ್ಕೆ 2, ಸೌಥಿ 40ಕ್ಕೆ 2)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT