ಲಂಡನ್: ಆಸ್ಟ್ರೇಲಿಯಾ ವಿರುದ್ಧ ಆ್ಯಷಸ್ ಸರಣಿಯಲ್ಲಿ ಆಡಲಿರುವ ಇಂಗ್ಲೆಂಡ್ ತಂಡವನ್ನು ಮಂಗಳವಾರ ಪ್ರಕಟಿಸಲಾಗಿದೆ. ಬೆನ್ ಸ್ಟೋಕ್ಸ್ ಅವರು ನಾಯಕತ್ವ ವಹಿಸಲಿದ್ದಾರೆ.

ಭಾರತ ವಿರುದ್ಧ ತವರು ಸರಣಿಯ ಕೊನೆಯ ಟೆಸ್ಟ್ನಲ್ಲಿ (ಜುಲೈ 31–ಆಗಸ್ಟ್ 4) ಸ್ಟೋಕ್ಸ್ ಅವರು ಭುಜದ ನೋವಿನಿಂದ ಆಡಿರಲಿಲ್ಲ.

ಐದು ಟೆಸ್ಟ್ಗಳ ಸರಣಿಗೆ ಇಂಗ್ಲೆಂಡ್ ತಂಡ ಹೀಗಿದೆ: ಬೆನ್ ಸ್ಟೋಕ್ಸ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸ್, ಝಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಮ್ಯಾಥ್ಯೂ ಪಾಟ್ಸ್, ಜೇಮಿ ಸ್ಮಿತ್ (ವಿಕೆಟ್ ಕೀಪರ್), ಜೋಶ್ ಟಂಗ್, ಮಾರ್ಕ್ ವುಡ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.