ಬುಧವಾರ, ಸೆಪ್ಟೆಂಬರ್ 30, 2020
21 °C

ಕ್ರಿಕೆಟ್‌ | ಪಾಕ್‌ ಎದುರಿನ ಟೆಸ್ಟ್‌ನಿಂದ ಬೆನ್ ಸ್ಟೋಕ್ಸ್‌ ಇಲ್ಲ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮ್ಯಾಂಚೆಸ್ಟರ್: ಇಂಗ್ಲೆಂಡ್ ತಂಡದ ಆಲ್‌ರೌಂಡರ್ ಬೆನ್ ಸ್ಟೋಕ್ಸ್‌ ಪಾಕಿಸ್ತಾನ ಎದುರಿನ ಸರಣಿಯ ಉಳಿದೆರಡು ಪಂದ್ಯಗಳಲ್ಲಿ ಕಣಕ್ಕಿಳಿಯುತ್ತಿಲ್ಲ.

’ಕೌಟುಂಬಿಕ ಕಾರಣಗಳಿಗಾಗಿ ಬೆನ್ ಸ್ಟೋಕ್ಸ್‌ ಸರಣಿಯಿಂದ ಹಿಂದೆ ಸರಿದಿದ್ದಾರೆ. ಅವರು ತಮ್ಮ ತವರು ನ್ಯೂಜಿಲೆಂಡ್‌ಗೆ ತೆರಳಲಿದ್ದಾರೆ. ಆದ್ದರಿಂದ ಆ. 13ರಿಂದ ನಡೆಯುವ ಎರಡನೇ ಮತ್ತು 21 ರಿಂದ ಮೂರನೇ ಟೆಸ್ಟ್ ನಡೆಯಲಿದೆ‘ ಎಂದು ಇಂಗ್ಲೆಂಡ್ ಮತ್ತು ವೇಲ್ಸ್‌ ಕ್ರಿಕೆಟ್ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು