ಬುಧವಾರ, 22 ಏಪ್ರಿಲ್ 2026
×
ADVERTISEMENT

Photos: T20 ವಿಶ್ವಕಪ್‌ ನೋಡಲು ಅಹಮದಾಬಾದ್‌ಗೆ ಹರಿದು ಬಂದ ಜನಸಾಗರ

Published : 8 ಮಾರ್ಚ್ 2026, 15:59 IST
Last Updated : 8 ಮಾರ್ಚ್ 2026, 15:59 IST
ADVERTISEMENT
ಫಾಲೋ ಮಾಡಿ
Comments
ಟಿ20 ವಿಶ್ವಕಪ್‌ 2026ರ ಫೈನಲ್‌ ಪಂದ್ಯಾವಳಿ ಅಹಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ  ಆಯೋಜನೆಗೊಂಡಿದ್ದು,ಈ ಪಂದ್ಯ ವೀಕ್ಷಣೆಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಹರಿದು ಬಂದಿದ್ದಾರೆ.

ಚಿತ್ರ ಕೃಪೆ; ಪಿಟಿಐ

ಪಂದ್ಯಾವಳಿ ಆರಂಭಕ್ಕೂ ಮುನ್ನ ಗುಜರಾತ್‌ನ  ನರೇಂದ್ರ ಮೋದಿ ಕ್ರೀಡಾಂಗಣದತ್ತ ಸಾವಿರಾರು ಸಂಖ್ಯೆಯ ಅಭಿಮಾನಿಗಳು ಹರಿದು ಬಂದಿರುವುದು.

2026ರ ಟಿ20 ವಿಶ್ವಕಪ್‌ ಫೈನಲ್ ಪಂದ್ಯ ವೀಕ್ಷಿಸಲು ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಆಗಮಿಸಿದ ಕ್ರಿಕೆಟ್ ಅಭಿಮಾನಿಯೊಬ್ಬರು, ತಮ್ಮ ಮುಖಕ್ಕೆ ಕೇಸರಿ, ಬಿಳಿ ಹಸಿರು ಬಣ್ಣದ ಜೊತೆಗೆ ಇಂಡಿಯಾ ಎಂದು ಬರೆದುಕೊಂಡು ಮೈದಾನಕ್ಕೆ ಬಂದಿದ್ದಾರೆ.

1.32 ಲಕ್ಷ ಜನರ ಸಾಮರ್ಥ್ಯ ಹೊಂದಿರುವ ಕ್ರಿಕೆಟ್ ಮೈದಾನಕ್ಕೆ, ಫೈನಲ್ ಪಂದ್ಯ ವೀಕ್ಷಿಸಲು ಸಾವಿರಾರು ಕ್ರಿಕೆಟ್ ಅಭಿಮಾನಿಗಳು ಹರಿದು ಬಂದಿದ್ದಾರೆ.

ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಫೈನಲ್ ಪಂದ್ಯಕ್ಕೂ ಮುನ್ನ ಗಾಯಕಿ ಫಲ್ಗುಣಿ ಪಾಠಕ್ ಹಾಗೂ ಇತರೆ ಕಲಾವಿದ ಪ್ರದರ್ಶನ ನೀಡಿದರು.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2026ರ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯಕ್ಕೂ ಮುನ್ನ ಗಾಯಕ ಸುಖ್‌ಬೀರ್ ಹಾಗೂ ಇತರೆ ಕಲಾವಿದರೊಂದಿಗೆ ಪ್ರದರ್ಶನ ನೀಡಿದರು.

ಟಿ20 ವಿಶ್ವಕಪ್‌ನ ಫೈನಲ್ ಪಂದ್ಯಕ್ಕೂ ಮುನ್ನ ಉದ್ಘಾಟನಾ ಸಮಾರಂಭದ ನೋಟ ಹೀಗಿತ್ತು.

ಪಂದ್ಯ ಆರಂಭಕ್ಕೂ ಮುನ್ನ ಮಾಜಿ ನಾಯಕರುಗಳಾದ ಎಂ.ಎಸ್. ಧೋನಿ ಹಾಗೂ ರೋಹಿತ್ ಶರ್ಮಾ ಮೈದಾನಕ್ಕೆ ಟಿ20 ವಿಶ್ವಕಪ್ ಟ್ರೋಫಿಯನ್ನು ತಂದರು. ಈ ವೇಳೆ, ಐಸಿಸಿ ಅಧ್ಯಕ್ಷ ಜಯ್ ಶಾ ಇದ್ದರು.

ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ರಾಷ್ಟ್ರಗೀತೆ ಹಾಡಲು ಕ್ರೀಡಾಂಗಣವನ್ನು ಸಹ ಆಟಗಾರರೊಂದಿಗೆ ಪ್ರವೇಶಿಸುತ್ತಿರುವುದು.

ಭಾರತ ಹಾಗೂ ನ್ಯೂಜಿಲೆಂಡ್‌  ತಂಡಗಳು ತಮ್ಮ ತಮ್ಮ ದೇಶದ ರಾಷ್ಟ್ರಗೀತೆಯನ್ನು ಹಾಡುತ್ತಿರುವುದು. ಜತೆಗೆ ಐಸಿಸಿ ಗಣ್ಯರು ಭಾಗಿಯಾದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT