ಗುರುವಾರ , ಮಾರ್ಚ್ 30, 2023
31 °C

T20 WC: ಅಫ್ಗನ್ ಗೆಲುವಿಗೆ ಭಾರತೀಯರ ಪ್ರಾರ್ಥನೆ; ವೈರಲ್ ಮೀಮ್ಸ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ನ್ಯೂಜಿಲೆಂಡ್ ವಿರುದ್ಧ ಅಫ್ಗಾನಿಸ್ತಾನ ಗೆದ್ದರಷ್ಟೇ ಭಾರತಕ್ಕೆ ಉಳಿಗಾಲ. 

ಇದರೊಂದಿಗೆ ಕೋಟ್ಯಂತರ ಭಾರತೀಯ ಅಭಿಮಾನಿಗಳು ಅಫ್ಗಾನಿಸ್ತಾನದ ಗೆಲುವಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಟ್ವಿಟರ್‌ನಲ್ಲಿ ಮೀಮ್ಸ್ ವೈರಲ್ ಆಗಿದೆ.  

ಇದನ್ನೂ ಓದಿ: 

ನ್ಯೂಜಿಲೆಂಡ್ ವಿರುದ್ಧ ಅಫ್ಗಾನಿಸ್ತಾನ ಜಯ ದಾಖಲಿಸಿದ್ದಲ್ಲಿ ಭಾರತದ ಸೆಮಿಫೈನಲ್ ಕನಸು ಚಿಗುರೊಡೆಯಲಿದೆ. 

ಒಟ್ಟಿನಲ್ಲಿ ಭಾರತದ ವಿಶ್ವಕಪ್ ಕನಸು ಅಫ್ಗಾನಿಸ್ತಾನ ಹಾಗೂ ನ್ಯೂಜಿಲೆಂಡ್ ನಡುವಣ ಪಂದ್ಯವನ್ನು ಅವಲಂಬಿಸಿದೆ. 

ಹಾಗೊಂದು ವೇಳೆ ನ್ಯೂಜಿಲೆಂಡ್ ಗೆದ್ದರೆ, ಭಾರತದ ವಿಶ್ವಕಪ್ ಕನಸು ಭಗ್ನಗೊಳ್ಳಲಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು