ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

PHOTOS | ಭಾರತ ಚಾಂಪಿಯನ್, ಕಣ್ಣೀರಿಟ್ಟ ಆಟಗಾರರು, ಮುಗಿಲುಮುಟ್ಟಿದ ಹರ್ಷೋದ್ಗಾರ

Published : 30 ಜೂನ್ 2024, 2:59 IST
Last Updated : 30 ಜೂನ್ 2024, 2:59 IST
ಫಾಲೋ ಮಾಡಿ
Comments
17 ವರ್ಷಗಳ ಬಳಿಕ ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಟ್ವೆಂಟಿ-20 ವಿಶ್ವಕಪ್ ಗೆದ್ದ ಭಾರತ ತಂಡ

ಚಿತ್ರ ಕೃಪೆ: ಪಿಟಿಐ

ADVERTISEMENT
ಟ್ವೆಂಟಿ-20 ವಿಶ್ವಕಪ್ ಟ್ರೋಫಿ ಹಿಡಿದು ಖುಷಿಯಿಂದ ಫೋಟೊಗೆ ಪೋಸ್‌ ನೀಡಿದ ನಾಯಕ ರೋಹಿತ್‌ ಶರ್ಮಾ ಮತ್ತು ವಿರಾಟ್‌ ಕೊಹ್ಲಿ

2011ರ ಬಳಿಕ ಎರಡನೇ ಬಾರಿಗೆ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತ

59 ಎಸೆತಗಳಲ್ಲಿ 76 ರನ್‌ ಗಳಿಸುವ ಮೂಲಕ ಟಿ20 ವಿಶ್ವಕಪ್‌ನಲ್ಲಿ ದಾಖಲೆ ಬರೆದ ವಿರಾಟ್‌ ಕೊಹ್ಲಿ

ದಕ್ಷಿಣ ಆಫ್ರಿಕಾದ ವಿರುದ್ಧದ ಪಂದ್ಯದಲ್ಲಿ 3 ವಿಕೆಟ್‌ ಗಳಿಸುವ ಮೂಲಕ ಭಾರತ ತಂಡದ ರೋಚಕ ಗೆಲುವಿಗೆ ಕಾರಣರಾದ ಹಾರ್ದಿಕ್‌ ಪಾಂಡ್ಯ

ಹಾರ್ದಿಕ್, ಬೂಮ್ರಾ, ಆರ್ಷದೀಪ್ ಸಿಂಗ್ ಅವರ ಉತ್ತಮ ಬೌಲಿಂಗ್ ಪ್ರದರ್ಶನದಿಂದ ದಕ್ಷಿಣ ಆಫ್ರಿಕಾ ವಿರುದ್ಧ ವಿಶ್ವಕಪ್‌ ಗೆದ್ದ ಭಾರತ

ಟಿ20 ವಿಶ್ವಕಪ್‌ ಟ್ರೋಫಿ ಹಿಡಿದು ಸಂಭ್ರಮಿಸುತ್ತಿರುವ ಭಾರತ ತಂಡದ ಆಟಗಾರರು

ಟೀಮ್ ಇಂಡಿಯಾ ಕೋಚ್ ಕನ್ನಡಿಗ ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನದಲ್ಲಿ ಟಿ20 ವಿಶ್ವಕಪ್ ಜಯಿಸಿದ ಭಾರತ

ಟಿ–20 ವಿಶ್ವಕಪ್‌ ಟ್ರೋಫಿ ಹಿಡಿದು ಸಂಭ್ರಮಿಸುತ್ತಿರುವ ಜಸ್‌ಪ್ರೀತ್‌ ಬೂಮ್ರಾ

ಟಿ–20 ವಿಶ್ವಕಪ್‌ ಟ್ರೋಫಿ ಹಿಡಿದು ಸಂಭ್ರಮಿಸುತ್ತಿರುವ ಜಸ್‌ಪ್ರೀತ್‌ ಬೂಮ್ರಾ 

ಚಿತ್ರ ಕೃಪೆ: ಪಿಟಿಐ

ದಕ್ಷಿಣ ಆಫ್ರಿಕಾಕ್ಕೆ ದಕ್ಕದ ಚೊಚ್ಚಲ ಪ್ರಶಸ್ತಿ. ಟಿ20 ವಿಶ್ವಕಪ್‌ ಗೆಲ್ಲುವ ಕನಸು ಭಗ್ನ

ಇದು ನನ್ನ ಕೊನೆಯ ಟಿ20 ವಿಶ್ವಕಪ್‌ ಎಂದು ಹೇಳುವ ಮೂಲಕ ವಿದಾಯ ಘೋಷಿಸಿದ ವಿರಾಟ್‌ ಕೊಹ್ಲಿ

ಭಾರತದ ಗೆಲುವನ್ನು ಸಂಭ್ರಮಿಸುತ್ತಿರುವ ಅಭಿಮಾನಿಗಳು

ಟಿ 20 ವಿಶ್ವಕಪ್‌ ಗೆದ್ದ ಸಂಭ್ರಮದಲ್ಲಿ ಆಟಗಾರ ಹಾರ್ದಿಕ್‌ ಪಾಂಡ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT