ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

PHOTOS | T20 WC: ಭಾರತ-ನ್ಯೂಜಿಲೆಂಡ್ ಪಂದ್ಯದ ರೋಚಕ ಕ್ಷಣಗಳು

ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಮ್ ಇಂಡಿಯಾ ಎಂಟು ವಿಕೆಟ್ ಅಂತರದ ಸೋಲಿಗೆ ಶರಣಾಗಿದೆ. ಇದರಿಂದ ಸೆಮಿಫೈನಲ್ ಪ್ರವೇಶ ಕಠಿಣವೆನಿಸಿದೆ. ಈ ಮೊದಲು ಪಾಕಿಸ್ತಾನ ವಿರುದ್ಧವೂ 10 ವಿಕೆಟ್ ಅಂತರದ ಸೋಲಿಗೆ ಶರಣಾಗಿತ್ತು. ಈ ಮೂಲಕ ಸತತ ಎರಡನೇ ಸೋಲಿನ ಮುಖಭಂಗಕ್ಕೊಳಗಾಗಿದೆ. (ಚಿತ್ರ ಕೃಪೆ: ಪಿಟಿಐ, ಎಎಫ್‌ಪಿ)
Published : 1 ನವೆಂಬರ್ 2021, 10:40 IST
ಫಾಲೋ ಮಾಡಿ
Comments
ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಮುಗ್ಗರಿಸಿದ ಭಾರತ
ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಮುಗ್ಗರಿಸಿದ ಭಾರತ
ADVERTISEMENT
49 ರನ್‌ಗಳ ಉಪಯುಕ್ತ ಇನ್ನಿಂಗ್ಸ್ ಕಟ್ಟಿದ ಡೆರಿಲ್ ಮಿಚೆಲ್
49 ರನ್‌ಗಳ ಉಪಯುಕ್ತ ಇನ್ನಿಂಗ್ಸ್ ಕಟ್ಟಿದ ಡೆರಿಲ್ ಮಿಚೆಲ್
ಹಾರ್ದಿಕ್ ಪಾಂಡ್ಯ ನೈಜ ಫಾರ್ಮ್‌ಗೆ ಮರಳುವಲ್ಲಿ ವಿಫಲ
ಹಾರ್ದಿಕ್ ಪಾಂಡ್ಯ ನೈಜ ಫಾರ್ಮ್‌ಗೆ ಮರಳುವಲ್ಲಿ ವಿಫಲ
ಮತ್ತೆ ಟಾಸ್ ಕಳೆದುಕೊಂಡ ವಿರಾಟ್ ಕೊಹ್ಲಿ
ಮತ್ತೆ ಟಾಸ್ ಕಳೆದುಕೊಂಡ ವಿರಾಟ್ ಕೊಹ್ಲಿ
ಕಿವೀಸ್ ಆಟಗಾರರ ಸಂಭ್ರಮ
ಕಿವೀಸ್ ಆಟಗಾರರ ಸಂಭ್ರಮ
ಕೊನೆಯ ಹಂತದಲ್ಲಿ 26 ರನ್ ಗಳಿಸಿ ಔಟಾಗದೆ ಉಳಿದ ರವೀಂದ್ರ ಜಡೇಜ
ಕೊನೆಯ ಹಂತದಲ್ಲಿ 26 ರನ್ ಗಳಿಸಿ ಔಟಾಗದೆ ಉಳಿದ ರವೀಂದ್ರ ಜಡೇಜ
ನಿರಾಸೆ ಮೂಡಿಸಿದ ರೋಹಿತ್ ಶರ್ಮಾ
ನಿರಾಸೆ ಮೂಡಿಸಿದ ರೋಹಿತ್ ಶರ್ಮಾ
ವಿಶ್ವಕಪ್ ಬಳಿಕ ಟಿ20 ನಾಯಕತ್ವ ತೊರೆಯಲಿರುವ ಕಿಂಗ್ ಕೊಹ್ಲಿ
ವಿಶ್ವಕಪ್ ಬಳಿಕ ಟಿ20 ನಾಯಕತ್ವ ತೊರೆಯಲಿರುವ ಕಿಂಗ್ ಕೊಹ್ಲಿ
ಭಾರತದ ಸೆಮಿಫೈನಲ್ ಹಾದಿ ಕಠಿಣ
ಭಾರತದ ಸೆಮಿಫೈನಲ್ ಹಾದಿ ಕಠಿಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT