ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

T20 World Cup: ರೋಹಿತ್ ಕುರಿತಾದ ಮೀಮ್ಸ್‌, ಹಾಸ್ಯಮಯ ಪೋಟೊ, ವಿಡಿಯೊಗಳು...

Published 25 ಜೂನ್ 2024, 3:15 IST
Last Updated 25 ಜೂನ್ 2024, 3:15 IST
ಅಕ್ಷರ ಗಾತ್ರ

ಬೆಂಗಳೂರು: ರೋಹಿತ್ ಶರ್ಮಾ ಅವರ ‘ಸೂಪರ್ ಹಿಟ್’ ಬ್ಯಾಟಿಂಗ್ ಅಬ್ಬರದಲ್ಲಿ ಆಸ್ಟ್ರೇಲಿಯಾ ತಂಡದ ಆರ್ಭಟ ಮರೆಯಾಯಿತು. ಈ ಮೂಲಕ ಭಾರತ ತಂಡ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿತು.

ರೋಹಿತ್ ಶರ್ಮಾ ಅವರು ಭರ್ಜರಿ ಬ್ಯಾಟಿಂಗ್‌ ಮೂಲಕ ಮಿಂಚಿದರು. 41 ಎಸೆತಗಳಲ್ಲಿ 92 ರನ್ ಹೊಡೆಯುವ ಮೂಲಕ ಪಂದ್ಯದ ಗೆಲುವಿಗೆ ಕಾರಣರಾದರು. 

ರೋಹಿತ್ ಶರ್ಮಾ ಅವರ ಸ್ಮರಣೀಯ ಇನ್ನಿಂಗ್ಸ್ ಹಾಗೂ ಆಸ್ಟ್ರೇಲಿಯಾದ ಬೌಲರ್‌ಗಳನ್ನು ಅವರು ದಂಡಿಸಿದ ರೀತಿಯು ಸಾಮಾಜಿಕ ಮಾಧ್ಯಮಗಳಲ್ಲಿ ಮೀಮ್ಸ್‌ ಹಾಗೂ ಹಾಸ್ಯಕ್ಕೆ ಆಹಾರವಾಯಿತು.

ಈ ಕರಿತಾದ ಮೀಮ್ಸ್‌ ಪೋಸ್ಟ್‌ಗಳು ಇಲ್ಲಿವೆ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT