ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಸ್ ಟೇಲರ್ ‘ಶತಕ’ ಸಾಧನೆ

Last Updated 22 ಫೆಬ್ರುವರಿ 2020, 22:52 IST
ಅಕ್ಷರ ಗಾತ್ರ

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ತಂಡದ ಆಟಗಾರ ರಾಸ್ ಟೇಲರ್ ವಿನೂತನ ದಾಖಲೆ ಬರೆದರು. ಕ್ರಿಕೆಟ್‌ನ ಮೂರು ಮಾದರಿಗಳಲ್ಲಿಯೂ ನೂರು ಪಂದ್ಯಗಳನ್ನಾಡಿದ ಮೊದಲ ಕ್ರಿಕೆಟಿಗನೆಂಬ ಹೆಗ್ಗಳಿಕೆಗೆ ಪಾತ್ರರಾದರು.

ಶುಕ್ರವಾರ ಭಾರತದ ಎದುರು ಅವರು ತಮ್ಮ ನೂರನೇ ಟೆಸ್ಟ್ ಪಂದ್ಯ ಆಡಲು ಕಣಕ್ಕಿಳಿದರು. ಅವರು ಈಗಾಗಲೇ ಏಕದಿನ ಕ್ರಿಕೆಟ್‌ನಲ್ಲಿ 231 ಮತ್ತು 100 ಟಿ20 ಪಂದ್ಯಗಳನ್ನು ಆಡಿದ್ದಾರೆ.

35 ವರ್ಷದ ಟೇಲರ್, ಟೆಸ್ಟ್‌ ಕ್ರಿಕೆಟ್‌ನಲ್ಲಿ 7174 ರನ್‌ ಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT