ಭಾನುವಾರ, ಮೇ 29, 2022
29 °C

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್‌ ಗೆದ್ದ ಭಾರತ, ಬ್ಯಾಟಿಂಗ್ ಆಯ್ಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಪರ್ಲ್: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಭಾರತ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಸೋತಿತ್ತು. ಇದೀಗ ಮೂರು ಪಂದ್ಯಗಳ ಸರಣಿ ಗೆಲುವಿನ ಕನಸು ಜೀವಂತವಾಗುಳಿಯಬೇಕಾದರೆ ಇಂದು ನಡೆಯುವ ಎರಡನೇ ಪಂದ್ಯದಲ್ಲಿ ತಂಡವು ಜಯಿಸಲೇಬೇಕಾದ ಒತ್ತಡದಲ್ಲಿದೆ.

ಇತ್ತ  ಕನ್ನಡಿಗ ಕೆ.ಎಲ್. ರಾಹುಲ್ ತಮ್ಮ ನಾಯಕತ್ವದ ಸಾಮರ್ಥ್ಯವನ್ನು ಸಂಪೂರ್ಣವಾಗಿ ಪಣಕ್ಕೊಡ್ಡಬೇಕಾದ ಅನಿವಾರ್ಯತೆ ಎದುರಾಗಿದೆ.

ತಂಡಗಳು:
ಭಾರತ:
ಕೆ.ಎಲ್. ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ವೆಂಕಟೇಶ್ ಅಯ್ಯರ್, ಆರ್. ಅಶ್ವಿನ್, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್,  ಜಸ್‌ಪ್ರೀತ್ ಬೂಮ್ರಾ, ಯಜುವೇಂದ್ರ ಚಾಹಲ್

ದಕ್ಷಿಣ ಆಫ್ರಿಕಾ: ತೆಂಬಾ ಬವುಮಾ (ನಾಯಕ), ರಸಿ ವ್ಯಾನ್ ಡರ್ ಡಸೆನ್, ಕ್ವಿಂಟನ್ ಡಿ ಕಾಕ್ (ವಿಕೆಟ್‌ಕೀಪರ್), ಜೆನ್‌ಮನ್ ಮಲಾನ್,  ಡೇವಿಡ್ ಮಿಲ್ಲರ್, ಏಡನ್ ಮರ್ಕರಮ್, ಆ್ಯಂಡಿಲ್ ಪಿಶುವಾಯೊ, ಮಾರ್ಕೊ ಜ್ಯಾನ್ಸೆನ್, ಕೇಶವ್ ಮಹಾರಾಜ, ತಬ್ರೇಜ್ ಶಮ್ಸಿ, ಲುಂಗಿ ಗಿಡಿ

ಓದಿ... T20 World Cup 2022: ಅ.23ರಂದು ಭಾರತ –ಪಾಕಿಸ್ತಾನದ ನಡುವೆ ಹೈವೋಲ್ಟೆಜ್ ಕದನ

 

ಓದಿ...  ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್‌ ಸಿಂಗ್‌ಗೆ ಕೋವಿಡ್‌ ಪಾಸಿಟಿವ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು