ಆಸ್ಟ್ರೇಲಿಯ ವಿರುದ್ಧಗುರುವಾರ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ತಂಡ ಪ್ರಕಟಗೊಂಡಿದೆ.ಮಯಾಂಕ್ ಅಗರವಾಲ್ ಬದಲಿಗೆ ರೋಹಿತ್ ಶರ್ಮಾ ಆರಂಭಿಕನಾಗಿ ಕಣಕ್ಕಿಳಿಯಲಿದ್ದು, ನವದೀಪ್ ಸೈನಿ ಪದಾರ್ಪಣೆ ಮಾಡಲಿದ್ದಾರೆ.

ಮೂರನೇ ಟೆಸ್ಟ್ ಪಂದ್ಯ

ಗುರುವಾರ ಆಸ್ಟ್ರೇಲಿಯಾ ವಿರುದ್ಧ ಮೂರನೇ ಟೆಸ್ಟ್ ಆರಂಭವಾಗಲಿದೆ. ಮೊದಲ ಟೆಸ್ಟ್ ಪಂದ್ಯ ಸೋತು,ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸಿದ್ದ ಟೀಮ್ ಇಂಡಿಯಾ, ಈ ಬಾರಿಯೂ ಗೆಲುವಿನ ನಿರೀಕ್ಷೆಯಲ್ಲಿದೆ. ಮೆಲ್ಬೋರ್ನ್್ನಲ್ಲಿ ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ ಭಾರತ ಎಂಟು ವಿಕೆಟ್ ಗೆಲುವು ದಾಖಲಿಸಿತ್ತು.

ರೋಹಿತ್ ಶರ್ಮಾ ಮೇಲಿದೆ ನಿರೀಕ್ಷೆ

ಟೀಮ್ ಇಂಡಿಯಾ ಆರಂಭಿಕ ಆಟಗಾರ ರೋಹಿತ್ ಶರ್ಮಾ ಕಳೆದ ಅಕ್ಟೋಬರ್ ನಲ್ಲಿ ನಡೆದಿದ್ದ ಐಪಿಎಲ್ ಪಂದ್ಯದಲ್ಲಿ ಗಾಯಗೊಂಡಿದ್ದು, ನಂತರ ವಿಶ್ರಾಂತಿಯಲ್ಲಿದ್ದರು. ಬಳಿಕ ಆಸ್ಟ್ರೇಲಿಯಾ ತೆರಳಿ 14 ದಿನಗಳ ಕ್ವಾರಂಟೈನ್ ಮುಗಿಸಿದ್ದು, ಗುರುವಾರ ಟೆಸ್ಟ್ ಪಂದ್ಯಕ್ಕೆ ಸಜ್ಜಾಗಿದ್ದಾರೆ.

PV Web Exclusive| ಗಾಯಾಳು ಕ್ರಿಕೆಟಿಗನಿಗೊಂದು ಬದಲೀ ವ್ಯವಸ್ಥೆ ಬೇಕೆ?

ಟೀಮ್ ಇಂಡಿಯಾ ಆಟಗಾರರ ಪಟ್ಟಿ

ಗುರುವಾರ ನಡೆಯಲಿರುವ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಆಟಗಾರರ ಪಟ್ಟಿ ಪ್ರಕಟಗೊಂಡಿದೆ. ರೋಹಿತ್ ಶರ್ಮಾ, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಹನುಮವಿಹಾರಿ, ರಿಷಬ್ ಪಂತ್, ರವೀಂದ್ರ ಜಡೇಜ, ಆರ್. ಅಶ್ವಿನ್, ಜಸಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್ ಮತ್ತು ನವದೀಪ್ ಸೈನಿ.

ಏಕದಿನ ಕ್ರಿಕೆಟ್ಗೆ ಸುವರ್ಣ ಸಂಭ್ರಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.