ಶುಕ್ರವಾರ, ಅಕ್ಟೋಬರ್ 23, 2020
22 °C

IPL-2020 | ಟಾಸ್ ಗೆದ್ದ ಕೆಕೆಆರ್ ಬೌಲಿಂಗ್‌‌, ಮುಂಬೈ ಇಂಡಿಯನ್ಸ್‌ ಬ್ಯಾಟಿಂಗ್

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಅಬುದಾಬಿ: ಟಾಸ್‌ ಗೆದ್ದ ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ತಂಡ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದು ಮುಂಬೈ ಇಂಡಿಯನ್ಸ್‌ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕಲು ಮಾಸ್ಟರ್‌ ಪ್ಲಾನ್‌ ರೂಪಿಸಿದೆ. 

ಮೊದಲ ಪಂದ್ಯದಲ್ಲಿ ಸೋತು ನಿರಾಸೆ ಅನುಭವಿಸಿದ್ದ ಮುಂಬೈ ಇಂಡಿಯನ್ಸ್‌ ಈ ಪಂದ್ಯವನ್ನು ಗೆಲ್ಲಬೇಕು ಎಂಬ ಒತ್ತಡದಲ್ಲಿ ಇದೆ. ಇತ್ತ ಕೆಕೆಆರ್‌ ಕೂಡ ಈ ಪಂದ್ಯವನ್ನುಗೆದ್ದು ಶುಭಾರಂಭ ಮಾಡುವ ತವಕದಲ್ಲಿದೆ. 

ಒಟ್ಟಾರೆ ಉಭಯ ತಂಡಗಳು ಗೆಲ್ಲುವ ತವಕದಲ್ಲಿದ್ದು ಪಂದ್ಯ ರೋಚಕವಾಗಿರಲಿದೆ.

ತಂಡಗಳು
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್,, ಸೌರಭ್ ತಿವಾರಿ, ಜಸ್‌ಪ್ರೀತ್ ಬೂಮ್ರಾ, ಕೃಣಾಲ್ ಪಾಂಡ್ಯ, ಕೀರನ್ ಪೊಲಾರ್ಡ್, ರಾಹುಲ್ ಚಾಹರ್,  ಹಾರ್ದಿಕ್ ಪಾಂಡ್ಯ, ಜೇಮ್ಸ್‌ ಪ್ಯಾಟಿನ್ಸನ್, ಬೌಲ್ಟ್‌, ಸೂರ್ಯಕುಮಾರ್ ಯಾದವ್‌

ಕೆಕೆಆರ್‌: ಎಸ್ ನರೈನ್, ಎಸ್.ಗಿಲ್, ಎನ್.ರಾಣಾ, ಇ ಮಾರ್ಗನ್, ಎ ರಸೆಲ್, ಡಿ.ಕಾರ್ತಿಕ್, ಎನ್.ನಾಯಕ್, ಪಿ.ಕಮಿನ್ಸ್, ಕೆ.ಯಾದವ್, ವಾರಿಯರ್ರ್‌, ಎಸ್‌ ಮಾವಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು