ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

PHOTOS | ಮರೆಯಲಾಗದ ನೆನಪು - 2011 ಏಕದಿನ ವಿಶ್ವಕಪ್ ಗೆಲುವಿನ ಸಂಭ್ರಮ

Published : 2 ಏಪ್ರಿಲ್ 2024, 12:52 IST
Last Updated : 2 ಏಪ್ರಿಲ್ 2024, 12:52 IST
ಫಾಲೋ ಮಾಡಿ
Comments
28 ವರ್ಷಗಳ ದೀರ್ಘ ಕಾಯುವಿಕೆಯ ಬಳಿಕ ಭಾರತ 2011ರಲ್ಲಿ ವಿಶ್ವಕಪ್ ಪ್ರಶಸ್ತಿಗೆ ಮುತ್ತಿಕ್ಕಿತ್ತು.

(ಪ್ರಜಾವಾಣಿ ಚಿತ್ರ)

ADVERTISEMENT
ಆ ಮೂಲಕ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಕನಸು ನನಸುಗೊಂಡಿತ್ತು.

2011ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಏಕದಿನ ವಿಶ್ವಕಪ್ ಜಯಿಸಿತ್ತು.

ಧೋನಿ ಸಿಕ್ಸರ್ ಬಾರಿಸುವ ಮೂಲಕ ಭಾರತಕ್ಕೆ ವಿಶ್ವಕಪ್ ದೊರಕಿಸಿಕೊಟ್ಟಿದ್ದರು.

ಸರಣಿಶ್ರೇಷ್ಠ ವಿಜೇತ ಯುವರಾಜ್ ಸಿಂಗ್, ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ಭಾರತದ ಏಕದಿನ ವಿಶ್ವಕಪ್ ಗೆಲುವಿಗೆ 13 ವರ್ಷಗಳ ಸಂಭ್ರಮ

2011 ಏಕದಿನ ವಿಶ್ವಕಪ್‌ನಲ್ಲಿ ಭಾರತೀಯ ಆಟಗಾರರ ಸಂಭ್ರಮ

ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ಹಾಗೂ ಫೈನಲ್‌ನಲ್ಲಿ ಶ್ರೀಲಂಕಾವನ್ನು ಮಣಿಸಿದ್ದ ಭಾರತ

ಸೆಮಿಫೈನಲ್‌ನಲ್ಲಿ ಪಾಕಿಸ್ತಾನದ ವಿರುದ್ಧ ಗೆದ್ದ  ಭಾರತೀಯ ಆಟಗಾರರ ಸಂಭ್ರಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT