ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಡಾ. ಕೆ. ತಿಮ್ಮಪ್ಪಯ್ಯ ಸ್ಮಾರಕ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಕೆಎಸ್‌ಸಿಎ ಕಾರ್ಯದರ್ಶಿ ಇಲೆವನ್ ತಂಡದ ಪರವಾಗಿ ತಲಾ ಎರಡು ವಿಕೆಟ್ ಗಳಿಸಿದ ಮಾಧವ್ ಪಿ ಬಜಾಜ್ ಹಾಗೂ ಎಂ. ವೆಂಕಟೇಶ್. ಮಧ್ಯಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ತಂಡದ ಹಿಮಾಂಶು ಮಂತ್ರಿ ಅರ್ಧಶತಕ ಗಳಿಸಿದರು