ಬುಧವಾರ, ಜನವರಿ 20, 2021
26 °C

ಪುತ್ರಿಯ ತಂದೆಯಾದ ಉಮೇಶ್ ಯಾದವ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಧ್ಯಮವೇಗಿ ಉಮೇಶ್ ಯಾದವ್ ಪತ್ನಿ ತಾನ್ಯಾ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ.

ಶುಕ್ರವಾರ ಉಮೇಶ್ ಯಾದವ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಂತಸ ಹಂಚಿಕೊಂಡಿದ್ದಾರೆ.

’ನನ್ನ ಮನೆಗೆ ರಾಜಕುಮಾರಿ ಬಂದಿದ್ದಾಳೆ‘ ಎಂದು ಸಂದೇಶ ಇರುವ ಮಗುವಿನ ಪೋಸ್ಟರ್ ಹಾಕಿದ್ದಾರೆ. ಉಮೇಶ್ ಅವರನ್ನು ಬಿಸಿಸಿಐ ಅಭಿನಂದಿಸಿದೆ. ಆಸ್ಟ್ರೇಲಿಯಾದ ಎದುರಿನ ಎರಡನೇ ಟೆಸ್ಟ್‌ನಲ್ಲಿ ಗಾಯಗೊಂಡಿದ್ದ ಅವರು ಮೂರು ಮತ್ತು ನಾಲ್ಕನೇ ಟೆಸ್ಟ್‌ನಲ್ಲಿ ಆಡುವುದಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು