'ಡಿ' ಗುಂಪಿನಲ್ಲಿ ಅಗ್ರಸ್ಥಾನ
ಟೂರ್ನಿಯಲ್ಲಿ 'ಡಿ' ಗುಂಪಿನಲ್ಲಿ ಸ್ಥಾನ ಪಡೆದಿರುವ ವಿದರ್ಭ, ಆಂಧ್ರ ಪ್ರದೇಶದ ವಿಜಿಯಾನಗರಂನಲ್ಲಿ ಇಂದು ಮಿಜೋರಾಂ ವಿರುದ್ಧ ನಡೆದ ಪಂದ್ಯದಲ್ಲಿ 10 ವಿಕೆಟ್‌ಗಳ ಜಯ ಸಾಧಿಸಿದೆ. ಇದರೊಂದಿಗೆ, ಆಡಿರುವ ಆರೂ ಪಂದ್ಯಗಳಲ್ಲಿ ಜಯ ಸಾಧಿಸಿ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.