ಸಚಿನ್ ದಾಖಲೆ ಮುರಿದ ವಿರಾಟ್

ಕ್ಯಾನ್ಬೆರಾ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ 12 ಸಾವಿರ ರನ್ ಗಳಿಸಿ, ಸಚಿನ್ ತೆಂಡೂಲ್ಕರ್ ದಾಖಲೆ ಮೀರಿದರು.
ಬುಧವಾರ ನಡೆದ ಆಸ್ಟ್ರೇಲಿಯಾ ಎದುರಿನ ಏಕದಿನ ಪಂದ್ಯದಲ್ಲಿ ಅವರು ಈ ಸಾಧನೆಯ ಮೈಲಿಗಲ್ಲು ತಲುಪಿದರು. ಕೇವಲ 242 ಇನಿಂಗ್ಸ್ಗಳಲ್ಲಿ ವಿರಾಟ್ ಈ ಸಾಧನೆ ಮಾಡಿದ್ದಾರೆ. ಸಚಿನ್ 300 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.