ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಟೆಸ್ಟ್‌ಗೆ ಕೊಹ್ಲಿಯ ಅಗತ್ಯವಿದೆ ಎಂದ ಲಾರಾ: ನಿರ್ಧಾರ ಬದಲಿಸುವಂತೆ ರಾಯುಡು ಮನವಿ

Published : 11 ಮೇ 2025, 11:30 IST
Last Updated : 11 ಮೇ 2025, 11:30 IST
ಫಾಲೋ ಮಾಡಿ
Comments
ಟೆಸ್ಟ್‌ನಲ್ಲಿ ಕೊಹ್ಲಿ...
2011ರಲ್ಲಿ (ವೆಸ್ಟ್‌ ಇಂಡೀಸ್‌ ವಿರುದ್ಧ) ಟೆಸ್ಟ್‌ಗೆ ಪದಾರ್ಪಣೆ ಮಾಡಿದ್ದ ಅವರು ಈವರೆಗೆ 123 ಪಂದ್ಯಗಳ 210 ಇನಿಂಗ್ಸ್‌ಗಳಲ್ಲಿ ಬ್ಯಾಟ್‌ ಬೀಸಿದ್ದಾರೆ. 46.85ರ ಸರಾಸರಿಯಲ್ಲಿ 9,230 ರನ್ ಗಳಿಸಿರುವ ಅವರ ಬ್ಯಾಟ್‌ನಿಂದ 7 ದ್ವಿಶತಕ, 30 ಶತಕ, 31 ಅರ್ಧಶತಕಗಳು ಬಂದಿವೆ. 2014ರಿಂದ 2022ರವರೆಗೆ ಟೀಂ ಇಂಡಿಯಾದ ನಾಯಕತ್ವವನ್ನೂ ವಹಿಸಿಕೊಂಡಿದ್ದ ಕೊಹ್ಲಿ, ಈ ಮಾದರಿಯಲ್ಲಿ ಭಾರತದ ಅತ್ಯುತ್ತಮ ನಾಯಕ ಎನಿಸಿದ್ದಾರೆ. ಅವರ ನಾಯಕತ್ವದಲ್ಲಿ ಆಡಿದ 68 ಪಂದ್ಯಗಳಲ್ಲಿ ಭಾರತ 40ರಲ್ಲಿ ಜಯ ಸಾಧಿಸಿತ್ತು. 17ರಲ್ಲಿ ಸೋಲು ಕಂಡರೆ, ಉಳಿದ 11 ಡ್ರಾ ಆಗಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT