ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಯದ ಸಮಸ್ಯೆ: ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಕೊಹ್ಲಿ ಅಲಭ್ಯ?

ಅಕ್ಷರ ಗಾತ್ರ

ಲಂಡನ್‌: ಟೀಂ ಇಂಡಿಯಾದ ಆಟಗಾರ ವಿರಾಟ ಕೊಹ್ಲಿ ಅವರು ತೊಡೆಸಂದು ನೋವಿನಿಂದ ಬಳಲುತ್ತಿದ್ದು, ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಕೆನ್ನಿಂಗ್ಟನ್‌ನ ಓವಲ್‌ನಲ್ಲಿ ನಡೆಯಲಿರುವ ಏಕದಿನ ಪಂದ್ಯಕ್ಕೂ ಮುನ್ನ ಸೋಮವಾರ ನಡೆದ ಅಭ್ಯಾಸಕ್ಕೆ ಕೊಹ್ಲಿ ಬಂದಿರಲಿಲ್ಲ ಎಂದು ತಿಳಿದು ಬಂದಿದೆ. ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯ ನಾಳೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT