ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡದ ಸದಸ್ಯರಿಗೆ ಅಭಿನಂದಿಸಿ, ಮುಂದಿನ ಕ್ರೀಡಾ ಬದುಕು ಹೀಗೆಯೇ ಯಶಸ್ಸುಗಳಿಂದ ಕೂಡಿರಲಿ ಎಂದು ಶುಭ ಹಾರೈಸಿದೆ. ಭಾರತ ತಂಡದ ನಾಯಕಿ, ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಅದ್ಭುತ ಆಟ ಈ ಪಂದ್ಯಾವಳಿಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತ್ತು ಎಂಬುದನ್ನು ಇದೇ ವೇಳೆ ಸ್ಮರಿಸಿ,… pic.twitter.com/5jFOz3WIyn