ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಡೆದಾಡಿಕೊಂಡ ಪಾಕ್‌ ಅಫ್ಗಾನ್ ಅಭಿಮಾನಿಗಳು

Last Updated 30 ಜೂನ್ 2019, 19:43 IST
ಅಕ್ಷರ ಗಾತ್ರ

ಲೀಡ್ಸ್: ಶನಿವಾರ ನಡೆದ ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನ ನಡುವಿನ ಪಂದ್ಯದ ನಂತರ ಹೊರಗೆ ಎರಡೂ ತಂಡಗಳ ಅಭಿಮಾನಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಹೆಡಿಂಗ್ಲಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಪಾಕಿಸ್ತಾನ ಮೂರು ವಿಕೆಟ್‌ಗಳಿಂದ ಗೆದ್ದಿತ್ತು. ಆ ನಂತರ ಕ್ರೀಡಾಂಗಣದ ಹೊರಗೆ ನಡೆದ ಗಲಾಟೆಯ ವಿಡಿಯೊಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡಿದ್ದವು.

ಈ ಕುರಿತು ಪ್ರತಿಕ್ರಿಯಿಸಿರುವ ಅಫ್ಗಾನ್ ತಂಡದ ನಾಯಕ ಗುಲ್ಬದಿನ್ ನೈಬ್‌ ಯಾವುದೇ ಕಾರಣಕ್ಕೂ ಅಭಿಮಾನಿಗಳು ತಾಳ್ಮೆ ಕಳೆದುಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT