ಭಾನುವಾರ, ಸೆಪ್ಟೆಂಬರ್ 26, 2021
21 °C

ಆ್ಯಶಸ್‌ ಸರಣಿ: ಮೊದಲ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ, ಜೊಫ್ರಾಗೆ ಸ್ಥಾನ

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಲಂಡನ್‌: ವಿಶ್ವಕಪ್‌ ನಲ್ಲಿ ಅಮೋಘ ಬೌಲಿಂಗ್‌ನಿಂದ ಗಮ ನಸೆಳೆದಿದ್ದ ವೇಗದ ಬೌಲರ್‌ ಜೊಫ್ರಾ ಆರ್ಚರ್‌ ಇಂಗ್ಲೆಂಡ್‌ ಟೆಸ್ಟ್‌ ತಂಡದಲ್ಲಿ ಮೊದಲ ಬಾರಿ ಸ್ಥಾನ ಗಿಟ್ಟಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ನಡೆಯುವ ಆ್ಯಷಸ್‌ ಸರಣಿಯ ಮೊದಲ ಪಂದ್ಯಕ್ಕೆ 14 ಆಟಗಾರರ ತಂಡ ಪ್ರಕಟಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು