ನವಿ ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ 2026ನೇ ಸಾಲಿನ ಉದ್ಘಾಟನಾ ಪಂದ್ಯದಲ್ಲಿ ಸೀಸನ್ 2ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಹರ್ಮನ್ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ 2023 ಹಾಗೂ 2025 ಎರಡು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2024ರಲ್ಲಿ ಚಾಂಪಿಯನ್ ಆಗಿದೆ. ಮೊದಲ ಪಂದ್ಯದಲ್ಲೇ ಬಲಿಷ್ಠ ತಂಡಗಳು ಮುಖಾಮುಖಿಯಾಗುತ್ತಿದ್ದು, ರೋಚಕ ಪೈಪೋಟಿ ಎದುರಾಗುವ ನಿರೀಕ್ಷೆ ಇದೆ.

ಮಹಿಳಾ ಪ್ರೀಮಿಯರ್ ಲೀಗ್ನ ಉದ್ಘಾಟನಾ ಪಂದ್ಯ ನವಿ ಮುಂಬೈನಲ್ಲಿರುವ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾತ್ರಿ 7:30ಕ್ಕೆ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್, ಜಿಯೋ ಹಾಟ್ಸ್ಟಾರ್ ಹಾಗೂ ವೆಬ್ಸೈಟ್ನಲ್ಲಿ ಪಂದ್ಯದ ನೇರಪ್ರಸಾರ ವೀಕ್ಷಣೆ ಮಾಡಬಹುದು.
.WPL ಆರಂಭಕ್ಕೂ ಮುನ್ನ RCB ಆಟಗಾರ್ತಿಯರ ಭರ್ಜರಿ ಫೋಟೊಶೂಟ್: BTS ವಿಡಿಯೊ ಇಲ್ಲಿದೆ.WPL: ನೀಲಿ ಸೀರೆಯುಟ್ಟು ರಾಯಲ್ ಎನ್ಫೀಲ್ಡ್ ಬೈಕ್ ಏರಿ ಬಂದ ಇಂಗ್ಲೆಂಡ್ ಆಟಗಾರ್ತಿ.
ಉಭಯ ತಂಡಗಳು

ಮುಂಬೈ ಇಂಡಿಯನ್ಸ್: ಹರ್ಮನ್ಪ್ರೀತ್ ಕೌರ್ (ನಾಯಕಿ), ಜಿ. ಕಮಲಿನಿ, ರಹಿಲಾ ಫಿರ್ದೌಸ್, ಹೇಲಿ ಮ್ಯಾಥ್ಯೂಸ್, ಅಮನ್ಜೋತ್ ಕೌರ್, ಅಮೆಲಿಯಾ ಕೆರ್, ನ್ಯಾಟ್ ಸ್ಕಿವರ್-ಬ್ರಂಟ್, ನಿಕೋಲಾ ಕ್ಯಾರಿ, ಶಬ್ನಿಮ್ ಇಸ್ಮಾಯಿಲ್, ಪೂನಮ್ ಖೇಮ್ನಾರ್, ಮಿಲ್ಲಿ ಇಲ್ಲಿಂಗ್ವರ್ತ್, ಎಸ್. ಸಜಾನಾ ಸಂಸ್ಕ್ರಿಟಿ ಗುಪ್ತಾ, ಸೈಕಾ ಇಶಾಕ್, ಕ್ರಾಂತಿ ರೆಡ್ಡಿ, ತ್ರಿವೇಣಿ ವಶಿಷ್ಠ.

ಆರ್ಸಿಬಿ: ಸ್ಮೃತಿ ಮಂಧಾನ (ನಾಯಕಿ), ರಿಚಾ ಘೋಷ್, ಜಾರ್ಜಿಯಾ ವೋಲ್, ಗೌತಮಿ ನಾಯ್ಕ್, ಗ್ರೇಸ್ ಹ್ಯಾರಿಸ್, ನಾಡಿನ್ ಡಿ ಕ್ಲರ್ಕ್, ಪೂಜಾ ವಸ್ತ್ರಾಕರ್, ರಾಧಾ ಯಾದವ್, ಶ್ರೇಯಾಂಕಾ ಪಾಟೀಲ್, ಅರುಂಧತಿ ರೆಡ್ಡಿ, ಲಾರೆನ್ ಬೆಲ್, ಡಿ. ಹೇಮಲತಾ, ಸಯಾಲಿ ಸತ್ಘರೆ, ಪ್ರೇಮಾ ರಾವತ್, ಲಿನ್ಸಿ ಸ್ಮಿತ್, ಕುಮಾರ್ ಪ್ರತ್ಯೋಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.