ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್) ಟೂರ್ನಿಯ 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ವಿರುದ್ಧ ಟಾಸ್ ಗೆದ್ದಿರುವ ಗುಜರಾತ್ ಜೈಂಟ್ಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ನವಿ ಮುಂಬೈನ ಡಿ.ವೈ. ಪಟೇಲ್ ಕ್ರೀಡಾಂಗಣದಲ್ಲಿ ಪಂದ್ಯ ಜರುಗುತ್ತಿದೆ.

ಸ್ಮೃತಿ ಮಂದಾನ ನಾಯಕತ್ವದ ಆರ್ಸಿಬಿ ತಂಡವು ಆಡಿರುವ ಎರಡೂ ಪಂದ್ಯಗಳನ್ನು ಗೆದ್ದು, ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಗುಜರಾತ್ ಜೈಂಟ್ಸ್ ತಂಡವು ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಸಾಧಿಸಿದ್ದು, ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಅನುಭವಿಸಿತ್ತು.

ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್ಸಿಬಿ ತಂಡವು ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.