ವಡೋದರ: ಇಲ್ಲಿ ನಡೆಯಲಿರುವ ಮಹಿಳಾ ಪ್ರೀಮಿಯರ್ ಲೀಗ್ನ 12ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.

ಆಡಿರುವ 4 ಪಂದ್ಯಗಳಲ್ಲಿ ನಾಲ್ಕನ್ನೂ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆತ್ಮವಿಶ್ವಾದಲ್ಲಿದೆ. ಇತ್ತ ಆಡಿರುವ ನಾಲ್ಕು ಪಂದ್ಯಗಳಲ್ಲಿ 2 ಗೆಲುವು ಹಾಗೂ ಅಷ್ಟೇ ಸೋಲು ಕಂಡಿರುವ ಗುಜರಾತ್ ತಂಡ ಇಂದಿನ ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಮೇಲೆ ಬರುವ ಪ್ರಯತ್ನದಲ್ಲಿದೆ.

ಉಭಯ ತಂಡಗಳ ಆಡುವ 11ರ ಬಳಗ

ಗುಜರಾತ್ ಜೈಂಟ್ಸ್ ಮಹಿಳಾ ತಂಡ: ಬೆತ್ ಮೂನಿ(ವಿಕೆಟ್ ಕೀಪರ್), ಸೋಫಿ ಡಿವೈನ್, ಅನುಷ್ಕಾ ಶರ್ಮಾ, ಕನಿಕಾ ಅಹುಜಾ, ಆಶ್ಲೀ ಗಾರ್ಡ್ನರ್(ನಾಯಕಿ), ಜಾರ್ಜಿಯಾ ವೇರ್ಹ್ಯಾಮ್, ಕಾಶ್ವೀ ಗೌತಮ್, ಭಾರ್ತಿ ಫುಲ್ಮಾಲಿ, ತನುಜಾ ಕನ್ವರ್, ಹ್ಯಾಪಿ ಕುಮಾರಿ, ರೇಣುಕಾ ಸಿಂಗ್ ಠಾಕೂರ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ: ಗ್ರೇಸ್ ಹ್ಯಾರಿಸ್, ಸ್ಮೃತಿ ಮಂಧಾನ (ನಾಯಕಿ), ಜಾರ್ಜಿಯಾ ವೋಲ್, ರಿಚಾ ಘೋಷ್ (ವಿಕೆಟ್ ಕೀಪರ್) ಗೌತಮಿ ನಾಯ್ಕ್, ನಡಿನ್ ಡಿ ಕ್ಲರ್ಕ್, ರಾಧಾ ಯಾದವ್, ಪ್ರೇಮಾ ರಾವತ್, ಶ್ರೇಯಾಂಕಾ ಪಾಟೀಲ್, ಸಯಾಲಿ ಸತ್ಘರೆ, ಲಾರೆನ್ ಬೆಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.