ದೇಶಿ ಏಕದಿನ ಕ್ರಿಕೆಟ್ನಲ್ಲಿ ಈ ಸಾಧನೆ ಮಾಡಿದ ಎರಡನೇ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಲ್ಲದೇ ಸಂಜು ಲಿಸ್ಟ್ ಎ ಕ್ರಿಕೆಟ್ನಲ್ಲಿ ಅತ್ಯಧಿಕ ವೈಯಕ್ತಿಕ ಸ್ಕೋರ್ ಗಳಿಸಿದ ದಾಖಲೆ ಮಾಡಿದರು. ಅವರೊಂದಿಗೆ ಮೂರನೇ ವಿಕೆಟ್ಗೆ 338 ರನ್ ಸೇರಿಸಿದ ಸಚಿನ್ ಬೇಬಿ (127;135ಎಸೆತ 7ಬೌಂಡರಿ,4ಸಿಕ್ಸರ್) ಶತಕ ಬಾರಿಸಿದರು.