IPL 2025: ತವರು ಮೈದಾನದಲ್ಲಿ ಹ್ಯಾಟ್ರಿಕ್ ಸೋಲು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಚಂಡೀಗಢದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೆಣಸಾಟ ನಡೆಸಲಿದೆ. ಕಳೆದ ಪಂದ್ಯದ ಸೋಲಿಗೆ ಮುಯ್ಯಿ ತೀರಿಸಿಕೊಳ್ಳುವುದೇ ಆರ್ಸಿಬಿ? ಪಂದ್ಯ ಗೆಲ್ಲುವ ತಂಡ ಯಾವುದು?#IPL#IPL2025#Cricket#T20Cricket#RCB#PBKS#PBKSvsRCB