ಬೆಂಗಳೂರು: ಕ್ರಿಕೆಟಿಗ ಯಜುವೇಂದ್ರ ಚಾಹಲ್ ಹಾಗೂ ಗೆಳತಿ ಆರ್ಜೆ ಮಹ್ವಾಶ ಅವರು ಲಂಡಂನ್ನಲ್ಲಿ ಕಾಣಿಸಿಕೊಂಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಲೆಜೆಂಡ್ಸ್ ಚಾಂಪಿಯನ್ಶಿಪ್ ಪಂದ್ಯಗಳಿಗೆ ಅವರು ಲಂಡನ್ಗೆ ತೆರಳಿದ್ದಾರೆ. ಅವರೊಂದಿಗೆ ಗೆಳತಿ ಆರ್ಜೆ ಮಹ್ವಾಶ ಕೂಡ ಇದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
.ಕ್ರಿಕೆಟಿಗ ಯಜುವೇಂದ್ರ ಚಾಹಲ್– ಧನಶ್ರೀ ವಿಚ್ಛೇದನಕ್ಕೆ ನ್ಯಾಯಾಲಯ ಅನುಮತಿ.ಕ್ರಿಕೆಟಿಗ ಯಜುವೇಂದ್ರ ಚಾಹಲ್ ಪತ್ನಿ ಧನಶ್ರೀ ಟಾಲಿವುಡ್ಗೆ ಎಂಟ್ರಿ?.
ಚಾಹಲ್ ಹಾಗೂ ಮಹ್ವಾಶ ಬೀದಿಗಳಲ್ಲಿ ತಿರುಗಾಡುವ ವಿಡಿಯೊವನ್ನು ಬ್ಲಾಗರ್ ಒಬ್ಬರ್ ಅಪ್ಲೋಡ್ ಮಾಡಿದ್ದಾರೆ.

ಕಳೆದ ಮಾರ್ಚ್ ತಿಂಗಳಲ್ಲಿ ಯಜುವೇಂದ್ರ ಚಾಹಲ್ ಮತ್ತು ಅವರ ಪರಿತ್ಯಕ್ತ ಪತ್ನಿ ಧನಶ್ರೀ ವರ್ಮಾ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.