ಕನ್ನಡಿಗರ ಮೇಲೆ ಸೇಡು ತೀರಿಸಿಕೊಳ್ಳುತ್ತಿರುವ ಮೋದಿ, ಶಾ: ಸುರ್ಜೇವಾಲಾ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಕೈಹಿಡಿಯಲಿಲ್ಲವೆಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಅನುದಾನ ನೀಡದೆ ಸೇಡು ತೀರಿಸಿಕೊಳ್ಳುತ್ತಿದ್ದಾರೆLast Updated 24 ಏಪ್ರಿಲ್ 2024, 16:05 IST