ಶಿವಮೊಗ್ಗ | ವೃತ್ತಿಪರ ಕೋರ್ಸ್: ಏ.18, 19 ರಂದು ಸಿಇಟಿ ಪರೀಕ್ಷೆ
ವಿವಿಧ ವೃತ್ತಿಪರ ಕೋರ್ಸುಗಳಿಗೆ ಏ.18 ಮತ್ತು 19 ರಂದು ಜಿಲ್ಲೆಯ 26 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ನಡೆಯಲಿದೆ. ಶಾಂತಿಯುತವಾಗಿ, ವ್ಯವಸ್ಥಿತವಾಗಿ ಪರೀಕ್ಷೆ ನಡೆಯಲು ಅಗತ್ಯ ಕ್ರಮಗಳ ಕೈಗೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಕೃಷ್ಣಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.Last Updated 17 ಏಪ್ರಿಲ್ 2024, 3:04 IST